ಟೈಲರಿಂಗ್‌ ತರಬೇತಿ

7

ಟೈಲರಿಂಗ್‌ ತರಬೇತಿ

Published:
Updated:

ಹೊಸಕೋಟೆ: ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕಿನ ತರಬೇತಿ ಕೇಂದ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಯುವತಿಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಆಯೋಜಿಸಲಾಗಿದೆ.

ಉಚಿತ ಊಟ ಮತ್ತು ವಸತಿ ಸೌಲಭ್ಯದ ಜತೆಗೆ ₹2,500 ಶಿಷ್ಯವೇತನ ನೀಡಲಾಗುತ್ತದೆ. ಆಸಕ್ತರು ಇದೇ 18ರಂದು ಬೆಳಿಗ್ಗೆ 11ಕ್ಕೆ ಕೇಂದ್ರದಲ್ಲಿ ನಡೆ

ಯುವ ನೇರ ಸಂದರ್ಶನಕ್ಕೆ ಹಾಜರಾಗ

ಬಹುದು. ಸಂಪರ್ಕಕ್ಕೆ 9632559897.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry