ಸ್ನೇಹಜೀವಿ ಕಾಶಿನಾಥ್‌ ನಿಧನಕ್ಕೆ ಚಿತ್ರರಂಗ ಸಂತಾಪ

7

ಸ್ನೇಹಜೀವಿ ಕಾಶಿನಾಥ್‌ ನಿಧನಕ್ಕೆ ಚಿತ್ರರಂಗ ಸಂತಾಪ

Published:
Updated:
ಸ್ನೇಹಜೀವಿ ಕಾಶಿನಾಥ್‌ ನಿಧನಕ್ಕೆ ಚಿತ್ರರಂಗ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕಾಶಿನಾಥ್‌ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ನಟರಾದ ಪುನೀತ್‌ ರಾಜಕುಮಾರ್‌, ಜಗ್ಗೇಶ್‌, ಗಣೇಶ್‌, ನಿರೂಪ್‌ ಭಂಡಾರಿ, ರಘು ಮುಖರ್ಜಿ, ನಿರ್ದೇಶಕರಾದ ತರುಣ್‌ ಸುಧೀರ್‌, ದಿನಕರ್‌ ತೂಗದೀಪ ಹಾಗೂ ನಟಿಯರಾದ ಪ್ರಿಯಾಂಕಾ ಉಪೇಂದ್ರ, ಸೋನುಗೌಡ ಸೇರಿದಂತೆ ಹಲವರು ಸಂತಾಪ ಸೂಚಿಸಿ ಟ್ವೀಟ್‌ ಮಾಡಿದ್ದಾರೆ.

*

*

*

*

*

*

*

*

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕಾಶಿನಾಥ್‌, ಎರಡು ದಿನಗಳಿಂದ ನಗರದ ಶಂಕರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯ ಸಿನಿಮಾಗಳನ್ನು ಕಾಶಿನಾಥ್‌ ನಿರ್ಮಿಸಿದ್ದರು. ಉಪೇಂದ್ರ, ವಿ.ಮನೋಹರ್‌ ಮತ್ತು ಸುನೀಲ್‌ ಕುಮಾರ್‌ ದೇಸಾಯಿರಂತಹ ಪ್ರತಿಭೆಗಳನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry