ವಿಷಾಹಾರ ಶಂಕೆ: 30 ಮಕ್ಕಳು ಅಸ್ವಸ್ಥ

7

ವಿಷಾಹಾರ ಶಂಕೆ: 30 ಮಕ್ಕಳು ಅಸ್ವಸ್ಥ

Published:
Updated:

ಠಾಣೆ: ಇಲ್ಲಿಗೆ ಸಮೀಪದ ಛಿವಂಡಿ ಎಂಬ ಹಳ್ಳಿಯಲ್ಲಿನ ಮದರಸಾದಲ್ಲಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಮಧ್ಯಾಹ್ನದ ಉಟದ ನಂತರ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ವಿಷಾಹಾರ ಸೇವನೆಯಿಂದ ಮಕ್ಕಳು ಅಸ್ವಸ್ಥರಾಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಟದ ನಂತರ ಮಕ್ಕಳಲ್ಲಿ ವಾಂತಿ, ಹೊಟ್ಟೆನೋವು ಕಾಣಿಸಿಕೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಮಸ್ಯೆ ಉಲ್ಬಣಿಸಿದ ಕಾರಣ ಮುಂಬೈ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಕರಣದ ತನಿಖೆಗೆ ಆದೇಶಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry