ಮಾದರಿ ಕ್ರಮ

7

ಮಾದರಿ ಕ್ರಮ

Published:
Updated:

ಆಂಧ್ರಪ್ರದೇಶ ಸರ್ಕಾರವು ಶಾಸಕರ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದು ಕಡ್ಡಾಯಗೊಳಿಸುವ ಕುರಿತು ಮಸೂದೆ ಮಂಡನೆಗೆ ಮುಂದಾಗಿರುವುದು ಚರಿತ್ರಾರ್ಹ ಕ್ರಮವಾಗಿದೆ. ಸರ್ಕಾರಿ ಶಾಲೆಗಳನ್ನು ಹಾಗೂ ಪ್ರಾದೇಶಿಕ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಈ ಕ್ರಮ ಇತರ ರಾಜ್ಯಗಳಿಗೆ ಮಾದರಿಯಾಗಬೇಕು.

ಎಲ್ಲಾ ಶಾಸಕರ ಮಕ್ಕಳು ಸರ್ಕಾರಿ ಶಾಲೆಗಳಿಗೆ ಹೋದರೆ ಶಾಲೆಗಳ ಸ್ಥಿತಿ ಸುಧಾರಿಸಿ, ಅವು ಉಳಿಯುತ್ತವೆ. ಜನರಲ್ಲಿ ಇಂಗ್ಲಿಷ್‌ ಭಾಷಾ ವ್ಯಾಮೋಹವೂ ಕಡಿಮೆಯಾಗುತ್ತದೆ. ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ಚಿಂತನೆ ನಡೆಸುವುದು ಸೂಕ್ತ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry