7

ಪಾಕಿಸ್ತಾನ: ಷರೀಫ್ ಪುತ್ರಿ ಚುನಾವಣೆಗೆ ಸ್ಪರ್ಧೆ?

Published:
Updated:
ಪಾಕಿಸ್ತಾನ: ಷರೀಫ್ ಪುತ್ರಿ ಚುನಾವಣೆಗೆ ಸ್ಪರ್ಧೆ?

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಪುತ್ರಿ ಮರಿಯಮ್ ನವಾಜ್ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಆಡಳಿತ ಪಕ್ಷದ ಮೂಲಗಳನ್ನು ಉಲ್ಲೇಖಿಸಿ ‘ಡಾನ್’ ಪತ್ರಿಕೆ ವರದಿ ಮಾಡಿದೆ.

ಲಾಹೋರ್‌ನ ಎನ್‌ಎ–120 ಕ್ಷೇತ್ರದಿಂದ ಮರಿಯಮ್ ಸ್ಪರ್ಧಿಸಬಹುದು. ಆದರೆ, ಮರಿಯಮ್ ಇದನ್ನು ಅಲ್ಲಗಳೆದಿಲ್ಲ ಅಥವಾ ದೃಢಪಡಿಸಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ. 2018ರ ಮಧ್ಯಭಾಗದಲ್ಲಿ ಪಾಕಿಸ್ತಾನದಲ್ಲಿ ಚುನಾವಣೆ ನಡೆಯಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry