ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜನಸ್ಪಂದನ

7

ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜನಸ್ಪಂದನ

Published:
Updated:
ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜನಸ್ಪಂದನ

ಹುಬ್ಬಳ್ಳಿ: ‘ಪ್ರಜಾವಾಣಿ’ ಮತ್ತು ಡೆಕ್ಕನ್‌ಹೆರಾಲ್ಡ್‌ ಪತ್ರಿಕೆಗಳ ವತಿಯಿಂದ ನಗರದ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಯೋಜಿಸಲಾಗಿರುವ ಜನಸ್ಪಂದನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.

ಜನಪ್ರತಿನಿಧಿಗಳು, ಅಧಿಕಾರಿಗಳ ಎದುರು ನಾಗರಿಕರು ನೇರವಾಗಿ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದಾರೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಕ್ಷೇತ್ರದ ಶಾಸಕ ಜಗದೀಶ ಶೆಟ್ಟರ್, ಪಾಲಿಕೆಯ 16 ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry