ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದಲ್ಲಿ ಬಿಡುಗಡೆಯಾದ ಸಿಕ್ರೇಟ್ ಸೂಪರ್‌ ಸ್ಟಾರ್‌: ಮೊದಲ ದಿನವೇ ‘ದಂಗಲ್‌’ ದಾಖಲೆ ಉಡೀಸ್

Last Updated 20 ಜನವರಿ 2018, 9:58 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ ನಟ ಅಮೀರ್‌ ಖಾನ್‌ ಹಾಗೂ ನಟಿ ಝೈರಾ ವಾಸಿಂ ಅಭಿನಯದ ‘ಸಿಕ್ರೇಟ್ ಸೂಪರ್‌ ಸ್ಟಾರ್‌’ ಚಿತ್ರ ಚೀನಾದಲ್ಲಿ ಶುಕ್ರವಾರ ಬಿಡುಗಡೆಯಾಗಿದ್ದು, ಮೊದಲ ದಿನದ ಗಳಿಕೆಯಲ್ಲಿ ‘ದಂಗಲ್‌’ ಚಿತ್ರದ ದಾಖಲೆಯನ್ನು ಮುರಿದಿದೆ.

ಚೀನಾದಲ್ಲಿ ಚಿತ್ರ ಬಿಡುಗಡೆಯಾದ ಮೊದಲ ದಿನ ₹ 43 ಕೋಟಿ ಗಳಿಸಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT