ನೇರ ತೆರಿಗೆ ಸಂಗ್ರಹ ಏರಿಕೆ

7

ನೇರ ತೆರಿಗೆ ಸಂಗ್ರಹ ಏರಿಕೆ

Published:
Updated:

ನವದೆಹಲಿ: ಆರ್ಥಿಕ ವರ್ಷದ ಮೊದಲ 9 ತಿಂಗಳಿನಲ್ಲಿ ನೇರ ತೆರಿಗೆ ಮೂಲಕ ₹ 6.89 ಲಕ್ಷ ಕೋಟಿ ಸಂಗ್ರಹವಾಗಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಸಂಗ್ರಹವಾಗಿದ್ದ ತೆರಿಗೆಗೆ ಹೋಲಿಸಿದರೆ ಈ ಬಾರಿ ಶೇ 18.7 ರಷ್ಟು ಹೆಚ್ಚಿಗೆ ಸಂಗ್ರಹವಾಗಿದೆ. ನೇರ ತೆರಿಗೆ ಮೂಲಕ ಒಟ್ಟಾರೆ ₹ 9.8 ಲಕ್ಷ ಕೋಟಿ ಸಂಗ್ರಹಿಸುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇದರಲ್ಲಿ ಈಗಾಗಲೇ ಶೇ 70 ರಷ್ಟು ಸಂಗ್ರಹವಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry