ಬ್ಯಾಸ್ಕೆಟ್‌ಬಾಲ್‌: ಕರ್ನಾಟಕಕ್ಕೆ ಜಯ

7

ಬ್ಯಾಸ್ಕೆಟ್‌ಬಾಲ್‌: ಕರ್ನಾಟಕಕ್ಕೆ ಜಯ

Published:
Updated:

ಚೆನ್ನೈ: ಕರ್ನಾಟಕ ಪುರುಷರ ತಂಡ ಇಲ್ಲಿ ನಡೆದ 68ನೇ ರಾಷ್ಟ್ರೀಯ ಸೀನಿಯರ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಶನಿವಾರ ಗೆದ್ದಿದೆ.

ರಾಜ್ಯ ತಂಡ 78–40ರಲ್ಲಿ ಒಡಿಶಾ ಎದುರು ಗೆದ್ದಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry