ವಿಶ್ವಕಪ್‌: ಭಾರತಕ್ಕೆ ಬಾಂಗ್ಲಾ ಎದುರಾಳಿ

7

ವಿಶ್ವಕಪ್‌: ಭಾರತಕ್ಕೆ ಬಾಂಗ್ಲಾ ಎದುರಾಳಿ

Published:
Updated:

ತೌರಂಗ: ಭಾರತ ತಂಡದವರು 19 ವರ್ಷದೊಳಗಿನವರ ವಿಶ್ವಕಪ್‌ನ ಕ್ವಾರ್ಟರ್‌ ಫೈನಲ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ಸೆಣಸಲಿದ್ದಾರೆ.

ಶನಿವಾರ ನಡೆದ ‘ಸಿ’ ಗುಂಪಿನ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡ 282ರನ್‌ಗಳಿಂದ ಕೆನಡಾವನ್ನು ಮಣಿಸಿ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿತು. ಇಂಗ್ಲೆಂಡ್‌ ಗೆದ್ದಿದ್ದರಿಂದ ಬಾಂಗ್ಲಾ ತಂಡದ ಸೂಪರ್‌ ಲೀಗ್‌ ಹಾದಿ ಸುಗಮವಾಯಿತು. ಈ ತಂಡ ಗುಂಪಿನಲ್ಲಿ ಎರಡನೇ ಸ್ಥಾನ ತನ್ನದಾಗಿಸಿಕೊಂಡಿತು.

ಭಾರತ ತಂಡ ಆಡಿದ ಮೂರೂ ಪಂದ್ಯಗಳಲ್ಲಿ ಗೆದ್ದು ಎಂಟರ ಘಟ್ಟಕ್ಕೆ ಲಗ್ಗೆ ಇಟ್ಟಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry