224 ಕ್ಷೇತ್ರಗಳಲ್ಲಿ ಸ್ಪರ್ಧೆ: ದೇವೇಗೌಡ

7

224 ಕ್ಷೇತ್ರಗಳಲ್ಲಿ ಸ್ಪರ್ಧೆ: ದೇವೇಗೌಡ

Published:
Updated:
224 ಕ್ಷೇತ್ರಗಳಲ್ಲಿ ಸ್ಪರ್ಧೆ: ದೇವೇಗೌಡ

ಮಂಗಳೂರು: ರಾಜ್ಯದ ಎಲ್ಲ 224 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ ಎಂದು ಎಚ್.ಡಿ. ದೇವೇಗೌಡ ತಿಳಿಸಿದರು.

ಸಿಪಿಎಂ, ಸಿಪಿಐ ಪಕ್ಷಗಳು ಮೈತ್ರಿಗೆ ಮುಂದಾದರೆ ಕೆಲ ಸ್ಥಾನಗಳನ್ನು ಬಿಟ್ಟು ಕೊಡಲು ಸಿದ್ಧ ಎಂದರು.

ಫೆಬ್ರುವರಿ 3ನೇ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದ ಅವರು, ಚುನಾವಣೆಯ ನಂತರ ಅತಂತ್ರ ಸ್ಥಿತಿ ನಿರ್ಮಾಣವಾದರೆ, ಯಾವುದೇ ಪಕ್ಷಗಳ ಜತೆ ಕೈಜೋಡಿಸುವುದಿಲ್ಲ ಎಂದು ‌ಸ್ಪಷ್ಟಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry