ಮತದಾರರ ಪಟ್ಟಿಯಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳ ಹೆಸರು ಸೇರ್ಪಡೆ: ಚುನಾವಣಾ ಅಧಿಕಾರಿಗೆ ತರಾಟೆ

7

ಮತದಾರರ ಪಟ್ಟಿಯಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳ ಹೆಸರು ಸೇರ್ಪಡೆ: ಚುನಾವಣಾ ಅಧಿಕಾರಿಗೆ ತರಾಟೆ

Published:
Updated:
ಮತದಾರರ ಪಟ್ಟಿಯಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳ ಹೆಸರು ಸೇರ್ಪಡೆ: ಚುನಾವಣಾ ಅಧಿಕಾರಿಗೆ ತರಾಟೆ

ಮಂಗಳೂರು: ಮತದಾರರ ಪಟ್ಟಿಯಲ್ಲಿ ಕೇರಳದ ವಿದ್ಯಾರ್ಥಿಗಳ ಹೆಸರು ಸೇರಿಸಲು ಯತ್ನಿಸುತ್ತಿರುವುದಾಗಿ ಆರೋಪಿಸಿದ ಸಾರ್ವಜನಿಕರು, ಇಲ್ಲಿನ ಮಹಾನಗರ ಪಾಲಿಕೆ ಚುನಾವಣಾ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ಸೋಮವಾರ ಮಧ್ಯಾಹ್ನ ಚುನಾವಣಾ ಶಾಖೆಯಲ್ಲಿ‌ ಕೇರಳದ ವಿದ್ಯಾರ್ಥಿಗಳ‌ ಹೆಸರು ಸೇರ್ಪಡೆ ಮಾಡುತ್ತಿರುವ ಮಾಹಿತಿ ಪಡೆದ ಜನರು, ನೇರವಾಗಿ ಪಾಲಿಕೆ ಕಚೇರಿಗೆ ಬಂದು, ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ನಕಲಿ‌ ಮತದಾನ ಮಾಡಿಸುವ ಉದ್ದೇಶದಿಂದಲೇ ಈ ರೀತಿ‌ ಮಾಡಲಾಗುತ್ತಿದೆ. ಇದಕ್ಕೆ ರಾಜಕಾರಣಿಗಳು‌ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry