ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಪ್ಪ ಮೊಯಿಲಿ ರಚಿತ ‘ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯ' ಮಹಾಕಾವ್ಯ ಲೋಕಾರ್ಪಣೆ

Last Updated 24 ಜನವರಿ 2018, 7:09 IST
ಅಕ್ಷರ ಗಾತ್ರ

ಶ್ರವಣಬೆಳಗೊಳ: ಗೊಮ್ಮಟ ನಗರಿಯಲ್ಲಿ ನಡೆದ ಸಮಾರಂಭದಲ್ಲಿ ಸಂಸದ ಎಂ ವೀರಪ್ಪ ಮೊಯಿಲಿ ಅವರ ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯ ಮಹಾಕಾವ್ಯವನ್ನು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಬುಧವಾರ ಲೋಕಾರ್ಪಣೆ ಮಾಡಿದರು.

ಕಾರ್ಯಕ್ರಮಕ್ಕೂ ಮುನ್ನ ಮಹಾಕಾವ್ಯವನ್ನು ಬೆಳ್ಳಿ‌ಪಲ್ಲಕ್ಕಿಯಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ತರಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT