ದಕ್ಷಿಣ ಆಫ್ರಿಕಾ ವಿರುದ್ಧ 3ನೇ ಟೆಸ್ಟ್‌: ಭಾರತ ಮೊದಲ ಇನಿಂಗ್ಸ್‌ನಲ್ಲಿ 187 ರನ್‌ಗೆ ಆಲೌಟ್‌

7

ದಕ್ಷಿಣ ಆಫ್ರಿಕಾ ವಿರುದ್ಧ 3ನೇ ಟೆಸ್ಟ್‌: ಭಾರತ ಮೊದಲ ಇನಿಂಗ್ಸ್‌ನಲ್ಲಿ 187 ರನ್‌ಗೆ ಆಲೌಟ್‌

Published:
Updated:
ದಕ್ಷಿಣ ಆಫ್ರಿಕಾ ವಿರುದ್ಧ 3ನೇ ಟೆಸ್ಟ್‌: ಭಾರತ ಮೊದಲ ಇನಿಂಗ್ಸ್‌ನಲ್ಲಿ 187 ರನ್‌ಗೆ ಆಲೌಟ್‌

ಜೊಹಾನ್ಸ್‌ಬರ್ಗ್‌: ಭಾರತ ತಂಡ ಬುಧವಾರ ಇಲ್ಲಿ ನಡೆದ ಮೂರನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 76.4 ಓವರ್‌ಗಳಲ್ಲಿ 187 ರನ್‌ ಗಳಿಸಿ ಆಲೌಟ್‌ ಆಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಭಾರತ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು.

ಚೇತೇಶ್ವರ್‌ ಪೂಜಾರ(50) ಹಾಗೂ ವಿರಾಟ್‌ ಕೊಹ್ಲಿ(54) ಅರ್ಧಶತಕ ಗಳಿಸಿ ತಂಡಕ್ಕೆ ಆಸರೆಯಾದರು.

ಮೊದಲ ದಿನದಾಟ ಅಂತ್ಯಕ್ಕೆ ಮೊದಲ ಇನಿಂಗ್ಸ್‌ ಆರಂಭಿಸಿರುವ ದಕ್ಷಿಣ ಆಫ್ರಿಕಾ 6 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 6 ರನ್‌ ಗಳಿಸಿದೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry