ಯಕ್ಷಪ್ರಶ್ನೆ!

7

ಯಕ್ಷಪ್ರಶ್ನೆ!

Published:
Updated:

‘ಲಾಭದಾಯಕ ಹುದ್ದೆ’ ಹೊಂದಿರುವ ಕಾರಣಕ್ಕೆ ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸಲು ಚುನಾವಣಾ ಆಯೋಗ ಮಾಡಿರುವ ಶಿಫಾರಸಿಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರಂತೆ (ಪ್ರ.ವಾ., ಜ.22)!

ಶಾಸಕ ಸ್ಥಾನಕ್ಕಿಂತ ಲಾಭದಾಯಕ ಹುದ್ದೆ ಮತ್ತೊಂದಿದೆಯೇ ಎಂಬುದು ಯಕ್ಷಪ್ರಶ್ನೆ!

– ಪಿ.ಜೆ. ರಾಘವೇಂದ್ರ, ಮೈಸೂರು

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry