ವಿರಾಗಿಗಳು ಬರಲಿ

7

ವಿರಾಗಿಗಳು ಬರಲಿ

Published:
Updated:

ಎಲ್ಲ ರಾಜಕೀಯ ಪಕ್ಷಗಳೂ ವಂಶಾಡಳಿತಕ್ಕೆ ಆದ್ಯತೆ ಕೊಡುತ್ತಿವೆ. ಸ್ವಜನ ಪಕ್ಷಪಾತ, ಭ್ರಷ್ಟಾಚಾರ ಹೆಚ್ಚಾಗಿ, ಜನರು ನಾಯಕರ ಮೇಲಿನ ವಿಶ್ವಾಸ ಕಳೆದುಕೊಂಡಿದ್ದಾರೆ.

ರಾಜಕೀಯದಲ್ಲಿ ಈಗ ಬದಲಾವಣೆಯ ಗಾಳಿ ಬೀಸಬೇಕಾಗಿದೆ. ಸ್ವಾಮೀಜಿಗಳು ರಾಜಕೀಯ ಪ್ರವೇಶ ಮಾಡಲು ಇದು ಸುಸಂದರ್ಭ. ವಿರಾಗಿಗಳು ಆಡಳಿತ ಚುಕ್ಕಾಣಿ ಹಿಡಿದರೆ ಭ್ರಷ್ಟಾಚಾರ ಒಂದಿಷ್ಟು ಕಡಿಮೆಯಾಗಬಹುದು. ಜೊತೆಗೆ ಅಭಿವೃದ್ಧಿಯನ್ನೂ ಸಾಧಿಸಲು ಸಾಧ್ಯ.

– ಪ್ರಹ್ಲಾದ್ ವಾ. ಪತ್ತಾರ, ಯಡ್ರಾಮಿ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry