ಸಿದ್ದಪ್ಪ ಬಿದರಿಗೆ ‘ಅಂಬಿಕಾತನಯದತ್ತ' ರಾಷ್ಟ್ರೀಯ ಪ್ರಶಸ್ತಿ

7

ಸಿದ್ದಪ್ಪ ಬಿದರಿಗೆ ‘ಅಂಬಿಕಾತನಯದತ್ತ' ರಾಷ್ಟ್ರೀಯ ಪ್ರಶಸ್ತಿ

Published:
Updated:
ಸಿದ್ದಪ್ಪ ಬಿದರಿಗೆ ‘ಅಂಬಿಕಾತನಯದತ್ತ' ರಾಷ್ಟ್ರೀಯ ಪ್ರಶಸ್ತಿ

ಧಾರವಾಡ: ಡಾ. ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ನೀಡುವ ‘ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿಗೆ ಬಾಗಲಕೋಟೆ ಜಿಲ್ಲೆಯ ಬೀಳಗಿಯ ಜಾನಪದ ಕವಿ ಸಿದ್ದಪ್ಪ ಬಿದರಿ ಭಾಜನರಾಗಿದ್ದಾರೆ.

₹1 ಲಕ್ಷ ನಗದು ಒಳಗೊಂಡ ಈ ಪ್ರಶಸ್ತಿಯನ್ನು ಜ.31 ರಂದು ಸಂಜೆ 5.30ಕ್ಕೆ ಸಾಧನಕೇರಿಯ ಬೇಂದ್ರೆ ಭವನದಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಹಿರಿಯ ಕವಿ ಡಾ. ಚೆನ್ನವೀರ ಕಣವಿ ಅವರು ಪ್ರದಾನ ಮಾಡುವರು ಎಂದು ಟ್ರಸ್ಟ್ ಅಧ್ಯಕ್ಷ ಡಾ. ಡಿ.ಎಂ.ಹಿರೇಮಠ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry