ವಿಧಾನಸೌಧ ಆವರಣದಲ್ಲಿ ಕೆ.ಸಿ. ರೆಡ್ಡಿ ಪ್ರತಿಮೆ

7

ವಿಧಾನಸೌಧ ಆವರಣದಲ್ಲಿ ಕೆ.ಸಿ. ರೆಡ್ಡಿ ಪ್ರತಿಮೆ

Published:
Updated:

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ. ರೆಡ್ಡಿ ಪ್ರತಿಮೆ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಇದಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಲೋಕೋಪಯೋಗಿ ಇಲಾಖೆಗೆ ₹ 2 ಕೋಟಿ ಬಿಡುಗಡೆ ಮಾಡಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry