ಬೆಳಗಾವಿಯಲ್ಲಿ ಹೆದ್ದಾರಿ ತಡೆ; ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿ ಬಂದ್

7

ಬೆಳಗಾವಿಯಲ್ಲಿ ಹೆದ್ದಾರಿ ತಡೆ; ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿ ಬಂದ್

Published:
Updated:
ಬೆಳಗಾವಿಯಲ್ಲಿ ಹೆದ್ದಾರಿ ತಡೆ; ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿ ಬಂದ್

ಬೆಳಗಾವಿ: ತಾಲ್ಲೂಕಿನ ಹಿರೇಬಾಗೇವಾಡಿಯಲ್ಲಿ ಮಹದಾಯಿ ಹೋರಾಟ ಸಾಂಕೇತಿಕವಾಗಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.ಮಹದಾಯಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಇಲ್ಲಿನ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಟೋಲ್ ನಾಕಾ ಬಂದ್

ಹುಬ್ಬಳ್ಳಿ: ಗಬ್ಬೂರು ಬೈಪಾಸ್ ಟೋಲ್ ನಾಕಾ ಬಂದ್ ಮಾಡಿಸಿದ ಕನ್ನಡಪರ ಸಂಘಟನೆ ಕಾರ್ಯಕರ್ತರು ಸುತ್ತಮುತ್ತಲು ಇದ್ದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದರು.

ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ್ದರಿಂದ ವಾಹನಗಳ ಸಂಚಾರ ವಿರಳವಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry