ಸಂಗೀತ ನಿರ್ದೇಶಕ ಇಳಯರಾಜಗೆ ‘ಪದ್ಮ ವಿಭೂಷಣ’ ಪ್ರಶಸ್ತಿ

7

ಸಂಗೀತ ನಿರ್ದೇಶಕ ಇಳಯರಾಜಗೆ ‘ಪದ್ಮ ವಿಭೂಷಣ’ ಪ್ರಶಸ್ತಿ

Published:
Updated:
ಸಂಗೀತ ನಿರ್ದೇಶಕ ಇಳಯರಾಜಗೆ ‘ಪದ್ಮ ವಿಭೂಷಣ’ ಪ್ರಶಸ್ತಿ

ನವದೆಹಲಿ: ದಕ್ಷಿಣ ಭಾರತದ ಸಂಗೀತ ನಿರ್ದೇಶಕ ಇಳಯರಾಜ ಅವರನ್ನು 2018ನೇ ಸಾಲಿನ ಪದ್ಮ ವಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಿ ಕೇಂದ್ರ ಸರ್ಕಾರ ಪ್ರಕಟಣೆ ಹೊರಡಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಇಳಯರಾಜ, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನನಗೆ ಹಾಗೂ ತಮಿಳುನಾಡಿನ ಜನತೆಗೆ ಸಲ್ಲಿಸಿದ ಗೌರವ ಇದಾಗಿದೆ’ ಎಂದಿದ್ದಾರೆ.

ಇಳಯರಾಜ ವಿವಿಧ ಭಾಷೆಗಳಲ್ಲಿ 6500 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry