ದೋನಿ, ಪಂಕಜ್‌ಗೆ ಪದ್ಮಭೂಷಣ

7

ದೋನಿ, ಪಂಕಜ್‌ಗೆ ಪದ್ಮಭೂಷಣ

Published:
Updated:
ದೋನಿ, ಪಂಕಜ್‌ಗೆ ಪದ್ಮಭೂಷಣ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಅಟಗಾರ ಮಹೇಂದ್ರಸಿಂಗ್ ದೋನಿ ಮತ್ತು ಬೆಂಗಳೂರಿನ ಬಿಲಿಯರ್ಡ್ಸ್‌ ಆಟಗಾರ ಪಂಕಜ್ ಅಡ್ವಾಣಿ ಅವರಿಗೆ ಪದ್ಮಭೂಷಣ ಗೌರವ ಲಭಿಸಿದೆ.

ಹೋದ ವರ್ಷ ನಡೆದಿದ್ದ ವಿಶ್ವ ವೇಟ್‌ಲಿಫ್ಟಿಂಗ್‌ ಚಾಂಪಿಯನ್‌ಷಿಪ್‌ನ ಮಹಿಳೆಯರ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದ ಸಾಯಿಕೋಮ್ ಮೀರಾಬಾಯಿ ಚಾನು, ಬ್ಯಾಡ್ಮಿಂಟನ್ ಆಟಗಾರ ಕಿದಂಬಿ ಶ್ರೀಕಾಂತ್, ಟೆನಿಸ್ ಆಟಗಾರ ಸೋಮದೇವ ದೇವವರ್ಮನ್ ಮತ್ತು ಪ್ಯಾರಾಲಿಂಪಿಕ್ ಕ್ರೀಡಾಪಟು ಮುರಳಿಕಾಂತ್ ಪೇಟ್ಕರ್ ಅವರಿಗೆ ಪದ್ಮಶ್ರೀ ನೀಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry