‘ಬಿಜೆಪಿ ನಾಯಕರಿಗೆ ನೈತಿಕತೆ ಇಲ್ಲ: ಸಿ.ಎಂ

7

‘ಬಿಜೆಪಿ ನಾಯಕರಿಗೆ ನೈತಿಕತೆ ಇಲ್ಲ: ಸಿ.ಎಂ

Published:
Updated:

ಬೆಂಗಳೂರು: ‘ಮಹದಾಯಿ ನದಿ ನೀರಿನ ಬಿಕ್ಕಟ್ಟಿಗೆ ಪರಿಹಾರ ಕೊಡಿಸದ ಬಿಜೆಪಿ ರಾಷ್ಟ್ರೀಯ ನಾಯಕರಿಗೆ ರಾಜ್ಯಕ್ಕೆ ಬಂದು ಭಾಷಣ ಮಾಡುವ ನೈತಿಕತೆ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮಹದಾಯಿ ವಿಚಾರವಾಗಿ ಬಂದ್ ನಡೆಯುತ್ತಿರುವ ದಿನ ರಾಜ್ಯಕ್ಕೆ ಬಂದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ನೀರಿನ ವಿವಾದವನ್ನೇ ಪ್ರಸ್ತಾಪ ಮಾಡಿಲ್ಲ. ಸುಳ್ಳುಗಳನ್ನೇ ಹೇಳಿ ಹೋಗಿದ್ದಾರೆ ಎಂದಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry