ಸಿದ್ದಗಂಗಾಶ್ರೀಗಳಿಗೆ ಅನಾರೋಗ್ಯ: ಬೆಂಗಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲು

7

ಸಿದ್ದಗಂಗಾಶ್ರೀಗಳಿಗೆ ಅನಾರೋಗ್ಯ: ಬೆಂಗಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲು

Published:
Updated:
ಸಿದ್ದಗಂಗಾಶ್ರೀಗಳಿಗೆ ಅನಾರೋಗ್ಯ: ಬೆಂಗಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲು

ತುಮಕೂರು: ಸಿದ್ದಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಶೀತ ಮತ್ತು ಕಫ ಹೆಚ್ಚಾಗಿ ಬಳಲುತ್ತಿದ್ದರಿಂದ ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರಾತ್ರಿ ಶೀತ,ಕಫ ದಿಂದ ಬಳಲುತ್ತಿದ್ದರು. ಈ ಸ್ಥಿತಿಯಲ್ಲೇ ಅವರು ಇಷ್ಟಲಿಂಗ ಪೂಜೆ ನೆರವೇರಿಸಿದರು. ಬಳಿಕ ಅವರನ್ನು ಬಿಜಿಎಸ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಯಿತು ಎಂದು ಮಠದ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry