ಅತ್ಯುತ್ತಮ ಸಿಇಒ ಪ್ರಶಸ್ತಿ ಪ್ರದಾನ

7

ಅತ್ಯುತ್ತಮ ಸಿಇಒ ಪ್ರಶಸ್ತಿ ಪ್ರದಾನ

Published:
Updated:
ಅತ್ಯುತ್ತಮ ಸಿಇಒ ಪ್ರಶಸ್ತಿ ಪ್ರದಾನ

ಮುಂಬೈ: ‘ಬಿಸಿನೆಸ್ ಟುಡೇ’ ನಿಯತಕಾಲಿಕೆಯು ನಡೆಸಿದ 2017ನೇ ಸಾಲಿನ ಅತ್ಯುತ್ತಮ ಸಿಇಒ ಅಧ್ಯಯನದಲ್ಲಿ, ಐಡಿಬಿಐ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಮಹೇಶ್‌ ಕುಮಾರ್ ಜೈನ್‌ ಅವರು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ವಿಭಾಗದಲ್ಲಿ ಅತ್ಯುತ್ತಮ ಸಿಇಒ ಪ್ರಶಸ್ತಿಗೆ ಭಾಜನರಾಗಿದ್ದಾರೆ.

2017ರ ಏಪ್ರಿಲ್‌ನಲ್ಲಿ ಅಧಿಕಾರವಹಿಸಿಕೊಂಡಿದ್ದ ಅವರು, ಅಲ್ಪಾವಧಿಯಲ್ಲಿ ಐಡಿಬಿಐ ಬ್ಯಾಂಕ್‌ ಅನ್ನು ಪುನಶ್ಚೇತನದ ಹಾದಿಗೆ ತರುವಲ್ಲಿ ಯಶಸ್ವಿಯಾಗಿದ್ದರು. ಅವರ ಈ ಸಾಧನೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry