ವಿದೇಶಿ ವಿನಿಮಯ ಸಂಗ್ರಹ ದಾಖಲೆ

7

ವಿದೇಶಿ ವಿನಿಮಯ ಸಂಗ್ರಹ ದಾಖಲೆ

Published:
Updated:
ವಿದೇಶಿ ವಿನಿಮಯ ಸಂಗ್ರಹ ದಾಖಲೆ

ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಕಳೆದ ಕೆಲವು ತಿಂಗಳಿನಿಂದಲೂ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪುತ್ತಿದೆ.

ಜನವರಿ 19ಕ್ಕೆ ಕೊನೆಗೊಂಡ ವಾರದಲ್ಲಿ ವಿದೇಶಿ ವಿನಿಮಯ ಮೀಸಲು ಸಂಗ್ರಹವು ₹6 ಲಕ್ಷ ಕೋಟಿಯಷ್ಟು ಹೆಚ್ಚಾಗಿ ₹ 26.14 ಲಕ್ಷ ಕೋಟಿಗೆ ಏರಿಕೆ ಕಂಡಿದೆ. ಜನವರಿ 12ಕ್ಕೆ ಕೊನೆಗೊಂಡ ವಾರದಲ್ಲಿ ₹ 26.08 ಲಕ್ಷ ಕೋಟಿ ಇತ್ತು.

2017ರ ಸೆಪ್ಟೆಂಬರ್‌ನಲ್ಲಿ ವಿದೇಶಿ ವಿನಿಮಯ ಮೀಸಲು ಸಂಗ್ರಹವು ₹ 25 ಲಕ್ಷ ಕೋಟಿ ಗಡಿ ದಾಟಿತ್ತು. ಆ ಬಳಿಕ ಏರಿಳಿತ ಕಾಣುತ್ತಲೇ ಇದೆ. ಕಳೆದ ನಾಲ್ಕು ವಾರಗಳಿಂದ ಏರುಮುಖವಾಗಿದೆ. ಚಿನ್ನದ ಸಂಗ್ರಹ ₹ 1.28 ಲಕ್ಷ ಕೋಟಿ ಇದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry