ಬೋನಿಗೆ ಬಿದ್ದ ಚಿರತೆ

7

ಬೋನಿಗೆ ಬಿದ್ದ ಚಿರತೆ

Published:
Updated:
ಬೋನಿಗೆ ಬಿದ್ದ ಚಿರತೆ

ಹೊಸಪೇಟೆ: ತಾಲ್ಲೂಕಿನ ಗಾದಿಗನೂರು ಸಮೀಪದ ಬೂದಗುಡ್ಡದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಗುರುವಾರ ರಾತ್ರಿ ಚಿರತೆ ಬಿದ್ದಿದೆ.

‘ಕಳೆದ ಕೆಲವು ದಿನಗಳಿಂದ ಗ್ರಾಮದ ಸುತ್ತಮುತ್ತ ಚಿರತೆಗಳ ಓಡಾಟ ಹೆಚ್ಚಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಸ್ಥಳೀಯರ ಪ್ರಕಾರ ನಾಲ್ಕು ಚಿರತೆಗಳು ಕಾಣಿಸಿಕೊಂಡಿವೆ. ಹೀಗಾಗಿ ಮಂಗಳವಾರ ಬೋನು ಇಡಲಾಗಿತ್ತು. ಸದ್ಯ ಒಂದು ಚಿರತೆ ಬಿದ್ದಿದೆ’ ಎಂದು ಅರಣ್ಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry