ವನ್ಯಜೀವಿ ಚಿತ್ರಕಲಾ ಪ್ರದರ್ಶನ

7

ವನ್ಯಜೀವಿ ಚಿತ್ರಕಲಾ ಪ್ರದರ್ಶನ

Published:
Updated:

ಬೆಂಗಳೂರು: ಆರ್ಟಿಸ್ಟ್ಸ್‌ಫಾರ್‌ ವೈಲ್ಡ್‌ಲೈಫ್‌ ಅಂಡ್‌ ನೇಚರ್‌ ಸಂಸ್ಥೆಯು ಇದೇ 28ರಿಂದ 31ರವರೆಗೆ ವೆಂಕಟಪ್ಪ ಆರ್ಟ್‌ ಗ್ಯಾಲರಿಯಲ್ಲಿ ವನ್ಯಜೀವಿ ಹಾಗೂ ಪರಿಸರಕ್ಕೆ ಸಂಬಂಧಿಸಿದ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಿದೆ ಎಂದುಸಂಸ್ಥಾಪಕ ಪ್ರಸಾದ್‌ ನಟರಾಜನ್‌ ತಿಳಿಸಿದರು.

ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಶ್ವದ 23 ಕಲಾವಿದರ ಚಿತ್ರಗಳು ಪ್ರದರ್ಶನಗೊಳ್ಳಲಿವೆ. 28ರಂದು ಮಧ್ಯಾಹ್ನ 2.30ಕ್ಕೆ ಪ್ರದರ್ಶನ ಉದ್ಘಾಟನೆಗೊಳ್ಳಲಿದೆ. 29 ಹಾಗೂ 30ರಂದು ಬೆಳಿಗ್ಗೆ 10ರಿಂದ ಸಂಜೆ 7ರವರೆಗೆ ಪ್ರದರ್ಶನ ಇರಲಿದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry