ಸೌದಿ ರಾಜಕುಮಾರ ಬಿಡುಗಡೆ

5

ಸೌದಿ ರಾಜಕುಮಾರ ಬಿಡುಗಡೆ

Published:
Updated:

ದುಬೈ: ಅರಸೊತ್ತಿಗೆಯ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದ ಸೌದಿ ಅರೇಬಿಯಾದ ರಾಜಕುಮಾರ, ಶತಕೋಟ್ಯಧಿಪತಿ ಅಲ್ವಲೀದ್‌ ಬಿನ್‌ ತಲಾಲ್‌ ಅವರನ್ನು ಬಿಡುಗಡೆ ಮಾಡಲಾಗಿದೆ.

ರಾಯಿಟರ್ಸ್‌ಗೆ ವಿಶೇಷ ಸಂದರ್ಶನ ನೀಡಿದ ಕೆಲ ಗಂಟೆಗಳಲ್ಲಿಯೇ ಅವರನ್ನು ಬಿಡುಗಡೆ ಮಾಡಲಾಗಿದೆ. ಅವರು ಮನೆಗೆ ಮರಳಿದ್ದಾರೆ ಎಂದು ಕುಟುಂಬ ಸದಸ್ಯರು ಶನಿವಾರ ಸ್ಪಷ್ಟಪಡಿಸಿದ್ದಾರೆ ಎಂದು ವರದಿಯಾಗಿದೆ.

ನವೆಂಬರ್‌ ಮೊದಲ ವಾರದಲ್ಲಿ ಅಲ್ವಲೀದ್‌ ಮತ್ತಿತರ ಹನ್ನೆರಡು ಮಂದಿಯನ್ನು ಬಂಧಿಸಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry