ಬಿಜೆಪಿ ಶಾಸಕ ಆನಂದ್ ಸಿಂಗ್ ಬೆಂಬಲಿಸಿ ಮಹಿಳಾ ಮೋರ್ಚಾ, ರೈತ ಮೋರ್ಚಾ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

7

ಬಿಜೆಪಿ ಶಾಸಕ ಆನಂದ್ ಸಿಂಗ್ ಬೆಂಬಲಿಸಿ ಮಹಿಳಾ ಮೋರ್ಚಾ, ರೈತ ಮೋರ್ಚಾ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

Published:
Updated:
ಬಿಜೆಪಿ ಶಾಸಕ ಆನಂದ್ ಸಿಂಗ್ ಬೆಂಬಲಿಸಿ ಮಹಿಳಾ ಮೋರ್ಚಾ, ರೈತ ಮೋರ್ಚಾ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

ಹೊಸಪೇಟೆ: ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರನ್ನು ಬೆಂಬಲಿಸಿ ಅವರ ಬೆಂಬಲಿಗರು, ಮಹಿಳಾ ಮೋರ್ಚಾ, ರೈತ ಮೋರ್ಚಾ ಸೇರಿದಂತೆ ಎಂಟು ಮೋರ್ಚಾಗಳ ಪದಾಧಿಕಾರಿಗಳು ಭಾನುವಾರ ಸಾಮೂಹಿಕ ರಾಜೀನಾಮೆ ಸಲ್ಲಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಡಲ ಮೋರ್ಚಾ ಅಧ್ಯಕ್ಷ ಸಂದೀಪ್ ಸಿಂಗ್ ಈ ಕುರಿತು ಪ್ರಕಟಿಸಿದರು.

ಆನಂದ್ ಸಿಂಗ್ ಶನಿವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಇನ್ನಷ್ಟು ಓದು: ಆನಂದ್ ಸಿಂಗ್ ರಾಜೀನಾಮೆ ಅಂಗೀಕರಿಸಿದ ಸ್ಪೀಕರ್‌

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry