ಸ್ವಾಗತಾರ್ಹ ಬದಲಾವಣೆ

7

ಸ್ವಾಗತಾರ್ಹ ಬದಲಾವಣೆ

Published:
Updated:

ಹದಿನೈದು ವರ್ಷಗಳ ಬಳಿಕ ಕೇಂದ್ರ ಸರ್ಕಾರವು ಬಿ.ಟೆಕ್ ಪಠ್ಯಕ್ರಮವನ್ನು ಬದಲಾಯಿಸಲು ಮುಂದಾಗಿರುವುದು ಸ್ವಾಗತಾರ್ಹ.

ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಇದುವರೆಗೂ ಪಠ್ಯದಲ್ಲಿ ಭಾರತೀಯ ಸಂಸ್ಕೃತಿ, ಮೌಲ್ಯ ಹಾಗೂ ನೈತಿಕತೆಗಳನ್ನು ಬೋಧಿಸುವ ಪಠ್ಯಗಳು ಇರಲಿಲ್ಲ. ಶಿಕ್ಷಣದಲ್ಲಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಷಯಗಳೇ ತುಂಬಿಹೋಗಿದ್ದವು. ತಂತ್ರಜ್ಞಾನದ ವಿದ್ಯಾರ್ಥಿಗಳಿಗೂ ನೈತಿಕ ಮೌಲ್ಯಗಳು ಬೇಕು. ಈ ನಿಟ್ಟಿನಲ್ಲಿ ಸರಿಯಾಗಿ ಯೋಚಿಸಿ ನಿರ್ಧಾರ ತೆಗೆದುಕೊಂಡ ಕೇಂದ್ರ ಸರ್ಕಾರದ ಕ್ರಮ ಶ್ಲಾಘನೀಯ.

ಎಲ್.ಪಿ. ಕುಲಕರ್ಣಿ, ಬಾದಾಮಿ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry