ಬಿಗ್ಬಾಸ್ ಮನೆಯೊಳಗೆ ಪ್ರವೇಶ ಪಡೆದವರು: ಜಯ ಶ್ರೀನಿವಾಸನ್ (ಸಂಖ್ಯಾ ಜ್ಯೋತಿಷಿ), ಮೇಘಾ, ದಯಾಳ್ ಪದ್ಮನಾಭ (ನಿರ್ದೇಶಕ) ಸಿಹಿ ಕಹಿ ಚಂದ್ರು (ಹಿರಿಯ ನಟ), ಶ್ರುತಿ, ಅನುಪಮಾ ಗೌಡ (ನಟಿ), ರಿಯಾಜ್ ಭಾಷಾ, ನಿವೇದಿತಾ ಗೌಡ, ಸಮೀರ್ ಆಚಾರ್ಯ (ಜ್ಯೋತಿಷಿ), ಕಾರ್ತಿಕ್ ಜಯರಾಮ್ (ನಟ), ಆಶಿತಾ ಚಂದ್ರಪ್ಪ, ದೀವಾಕರ್ (ಸೆಲ್ಸ್ಮನ್ ), ತೇಜಸ್ವಿನಿ ಪ್ರಕಾಶ್ (ನಟಿ), ಚಂದನ್ ಶೆಟ್ಟಿ (ಹಾಡುಗಾರ), ಸುಮಾ (ಮ್ಯಾಜಿಸಿಯನ್), ಕೃಷಿ, ಜಗನ್ (ನಟ).