ದಕ್ಷಿಣ ಆಫ್ರಿಕಾ ವಿರುದ್ಧದ ಟ್ವೆಂಟಿ–20 ಕ್ರಿಕೆಟ್ ಸರಣಿ: ಸುರೇಶ್‌ ರೈನಾಗೆ ಸ್ಥಾನ

7

ದಕ್ಷಿಣ ಆಫ್ರಿಕಾ ವಿರುದ್ಧದ ಟ್ವೆಂಟಿ–20 ಕ್ರಿಕೆಟ್ ಸರಣಿ: ಸುರೇಶ್‌ ರೈನಾಗೆ ಸ್ಥಾನ

Published:
Updated:
ದಕ್ಷಿಣ ಆಫ್ರಿಕಾ ವಿರುದ್ಧದ ಟ್ವೆಂಟಿ–20 ಕ್ರಿಕೆಟ್ ಸರಣಿ: ಸುರೇಶ್‌ ರೈನಾಗೆ ಸ್ಥಾನ

ನವದೆಹಲಿ: ಕರ್ನಾಟಕದ ಕೆ.ಎಲ್‌ ರಾಹುಲ್, ಮನೀಷ್ ಪಾಂಡೆ ಹಾಗೂ ಉತ್ತರ ಪ್ರದೇಶದ ಸುರೇಶ್ ರೈನಾ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಟ್ವೆಂಟಿ–20 ಕ್ರಿಕೆಟ್ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಜೋಹಾನ್ಸ್‌ಬರ್ಗ್‌ನಲ್ಲಿ ಫೆಬ್ರುವರಿ 18ರಿಂದ ಆರಂಭವಾಗುವ ಮೂರು ಪಂದ್ಯಗಳ ಸರಣಿಗೆ ಭಾನುವಾರ ತಂಡ ಪ್ರಕಟಿಸಲಾಗಿದೆ. ಹೋದ ವರ್ಷ ಫೆಬ್ರುವರಿಯಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಟಿ–20 ಪಂದ್ಯದಲ್ಲಿ ರೈನಾ ಆಡಿದ್ದರು.

ತಂಡ ಇಂತಿದೆ: ರೋಹಿತ್ ಶರ್ಮಾ, ಶಿಖರ್‌ ಧವನ್‌, ಕೆ.ಎಲ್‌. ರಾಹುಲ್‌, ಸುರೇಶ್ ರೈನಾ, ಮಹೇಂದ್ರ ಸಿಂಗ್ ದೋನಿ (ವಿಕೆಟ್ ಕೀಪರ್‌), ದಿನೇಶ್ ಕಾರ್ತಿಕ್‌, ಹಾರ್ದಿಕ್ ಪಾಂಡ್ಯ, ಮನೀಷ್ ಪಾಂಡೆ, ಅಕ್ಷರ್ ಪಟೇಲ್‌, ಯಜುವೇಂದ್ರ ಚಹಾಲ್‌, ಕುಲ್‌ದೀಪ್ ಯಾದವ್‌, ಭುವನೇಶ್ವರ್ ಕುಮಾರ್‌, ಜಸ್‌ಪ್ರೀತ್ ಬೂಮ್ರಾ, ಜಯದೇವ್ ಉನದ್ಕತ್‌, ಶಾರ್ದೂಲ್ ಠಾಕೂರ್‌.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry