ಬೀಡಿ ಕಾರ್ಮಿಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿದೆ:ರಮಾನಾಥ ರೈ

7

ಬೀಡಿ ಕಾರ್ಮಿಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿದೆ:ರಮಾನಾಥ ರೈ

Published:
Updated:
ಬೀಡಿ ಕಾರ್ಮಿಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿದೆ:ರಮಾನಾಥ ರೈ

ಮಂಗಳೂರು: ಬೀಡಿ ಕಾರ್ಮಿಕರ ಸಮಸ್ಯೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಸಚಿವ ರಮಾನಾಥ ರೈ ಬೀಡಿ ಕಾರ್ಮಿಕರ ಮತ್ತು ಬೀಡಿ ಗುತ್ತಿಗೆದಾರರ ಸಮಾವೇಶದಲ್ಲಿ ಹೇಳಿದರು.

ಸಂಸ್ಥೆಯ ನಳಿನ್ ಕುಮಾರ್ ಕಟೀಲ್, ಮೇಯರ್ ಕವಿತಾ ಸನಿಲ್, ಬಿ.ಎಚ್.ಖಾದರ್ ಸೇರಿದಂತೆ ಹಲವರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

,

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry