ಒವೈಸಿ ಜತೆ ಒಳ ಒಪ್ಪಂದವೂ ಇಲ್ಲ, ಹೊರ ಒಪ್ಪಂದವೂ ಇಲ್ಲ: ಯಡಿಯೂರಪ್ಪ

7

ಒವೈಸಿ ಜತೆ ಒಳ ಒಪ್ಪಂದವೂ ಇಲ್ಲ, ಹೊರ ಒಪ್ಪಂದವೂ ಇಲ್ಲ: ಯಡಿಯೂರಪ್ಪ

Published:
Updated:
ಒವೈಸಿ ಜತೆ ಒಳ ಒಪ್ಪಂದವೂ ಇಲ್ಲ, ಹೊರ ಒಪ್ಪಂದವೂ ಇಲ್ಲ: ಯಡಿಯೂರಪ್ಪ

ದಾವಣಗೆರೆ: ಒವೈಸಿ ಜತೆ ಒಳ ಒಪ್ಪಂದವೂ ಇಲ್ಲ, ಹೊರ ಒಪ್ಪಂದವೂ ಇಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಸ್ಪಷ್ಟಪಡಿಸಿದರು.

ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಣಜಿಯಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ಹಮ್ಮಿಕೊಂಡ ಹರಿಜನ ಸಮಾವೇಶಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದರು.

ಇನ್ನಷ್ಟು ಓದು: ಮುಸ್ಲಿಮರು ಪ್ರಾಬಲ್ಯ ಇರುವ ಮತಕ್ಷೇತ್ರಗಳಲ್ಲಿ ಒಳ ಮೈತ್ರಿ: ಒವೈಸಿ ಜತೆ ಸಖ್ಯಕ್ಕೆ ಮುಂದಾದ ಬಿಜೆಪಿ?

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry