ಮಾಜಿ ಸಚಿವ ಆನಂದ್ ಸಿಂಗ್ ಕಾಂಗ್ರೆಸ್ ಸೇರ್ಪಡೆ

7

ಮಾಜಿ ಸಚಿವ ಆನಂದ್ ಸಿಂಗ್ ಕಾಂಗ್ರೆಸ್ ಸೇರ್ಪಡೆ

Published:
Updated:
ಮಾಜಿ ಸಚಿವ ಆನಂದ್ ಸಿಂಗ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಮಾಜಿ ಸಚಿವ ಆನಂದ್ ಸಿಂಗ್ ಅವರು ಕೆಪಿಸಿಸಿ ಕಚೇರಿಯಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದರು.

ಕೆಪಿಸಿಸಿ ಅಧ್ಯಕ್ಷರಾದ ಜಿ. ಪರಮೇಶ್ವರ ಅವರ ಸಮ್ಮುಖದಲ್ಲಿ ಆನಂದ್‌ ಸಿಂಗ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಎಸ್. ಆರ್.  ಪಾಟೀಲ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ. ಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry