ಉತ್ತರ ಭಾರತದ ಹಲವೆಡೆ ಭೂಕಂಪ

7

ಉತ್ತರ ಭಾರತದ ಹಲವೆಡೆ ಭೂಕಂಪ

Published:
Updated:
ಉತ್ತರ ಭಾರತದ ಹಲವೆಡೆ ಭೂಕಂಪ

ದೆಹಲಿ: ಉತ್ತರ ಭಾರತ, ಜಮ್ಮು– ಕಾಶ್ಮೀರ ಸೇರಿದಂತೆ ದೆಹಲಿಯ ಕೆಲವೆಡೆ ಬುಧವಾರ ಮಧ್ಯಾಹ್ನ ಭೂಕಂಪನದ ಅನುಭವವಾಗಿದೆ.

ಶ್ರೀನಗರದಲ್ಲಿಯೂ ಭೂಮಿ ನಡುಗಿದ್ದು, ಆತಂಕಗೊಂಡ ನಿವಾಸಿಗಳು ಮನೆಗಳಿಂದ ಹೊರಬಂದು ಬೀದಿಗಳಲ್ಲಿ ಗುಂಪು ಸೇರಿದ್ದಾರೆ. ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿಯೂ 6.1 ತೀವ್ರತೆಯ ಭೂಕಂಪ ಸಂಭವಿಸಿದೆ.

*

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry