7

ಬೀದರ್‌ನಲ್ಲಿ ಕನಿಷ್ಠ ಉಷ್ಣಾಂಶ

Published:
Updated:

ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ತಾಪಮಾನ ಇಳಿಕೆಯಾಗಿದೆ.

ಬೀದರ್‌ನಲ್ಲಿ 8 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry