ಚುನಾವಣೆ: ತ್ರಿಪುರಾದಲ್ಲಿ ಪ್ರಧಾನಿ ಮೋದಿ ಪ್ರಚಾರ

7

ಚುನಾವಣೆ: ತ್ರಿಪುರಾದಲ್ಲಿ ಪ್ರಧಾನಿ ಮೋದಿ ಪ್ರಚಾರ

Published:
Updated:
ಚುನಾವಣೆ: ತ್ರಿಪುರಾದಲ್ಲಿ ಪ್ರಧಾನಿ ಮೋದಿ ಪ್ರಚಾರ

ಅಗರ್ತಲಾ: ತ್ರಿಪುರಾದಲ್ಲಿ ಫೆಬ್ರುವರಿ 18ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಎರಡು ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸ ಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿಪ್ಲಬ್‌ ಕುಮಾರ್‌ ದೇವ್ ತಿಳಿಸಿದ್ದಾರೆ.

ಫೆ.8ರಂದು ಎರಡು ಸಭೆಗಳಲ್ಲಿ ಮತ್ತು 15ರಂದು ಒಂದು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಒಂದು ವಾರ  ಪ್ರಚಾರ ನಡೆಸ

ಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry