ರೋಹಿಂಗ್ಯಾಗಳಿಗೆ ತಡೆ: ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ’

7

ರೋಹಿಂಗ್ಯಾಗಳಿಗೆ ತಡೆ: ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ’

Published:
Updated:

ನವದೆಹಲಿ (ಪಿಟಿಐ): ರೋಹಿಂಗ್ಯಾ ನಿರಾಶ್ರಿತರು ಭಾರತ ಪ್ರವೇಶಿಸದಂತೆ ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ ಗಡಿ

ಗಳಲ್ಲಿ ಭದ್ರತಾ ಪಡೆಗಳು ತಡೆಯುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.

ಭದ್ರತಾ ಪಡೆಗಳು ತಮ್ಮನ್ನು ತಡೆಯುತ್ತಿರುವ ಬಗ್ಗೆ ಇಬ್ಬರು ನಿರಾಶ್ರಿತರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಪೀಠ ನಡೆಸುತ್ತಿದೆ. ಪ್ರತಿಕ್ರಿಯೆ ನೀಡಲು ಕೇಂದ್ರಕ್ಕೆ ಕೋರ್ಟ್‌ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry