‘ಮಲೆಗಳಲ್ಲಿ ಮದುಮಗಳು’ ನಾಟಕ ಪ್ರದರ್ಶನ ವಿಸ್ತರಣೆ

7

‘ಮಲೆಗಳಲ್ಲಿ ಮದುಮಗಳು’ ನಾಟಕ ಪ್ರದರ್ಶನ ವಿಸ್ತರಣೆ

Published:
Updated:

ಬೆಂಗಳೂರು: ಕಲಾಗ್ರಾಮದಲ್ಲಿ ನಡೆಯುತ್ತಿರುವ ‘ಮಲೆಗಳಲ್ಲಿ ಮದುಮಗಳು’ ನಾಟಕ ಪ್ರದರ್ಶನವನ್ನು ಆರು ದಿನ ವಿಸ್ತರಿಸಲಾಗಿದೆ.

ರಾಷ್ಟ್ರಕವಿ ಕುವೆಂಪು ಕಾದಂಬರಿ ಆಧಾರಿತ ನಾಟಕ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದ್ದು, ಈ ಕಾರಣದಿಂದ ಫೆ. 2, 3, 5, 7, 9 ಮತ್ತು 10ರಂದು ನಾಟಕ ಪ್ರದರ್ಶನ ಏರ್ಪಡಿಸಲು ತೀರ್ಮಾನಿಸಲಾಗಿದೆ  ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry