ಭಾನುವಾರ, ಜೂನ್ 7, 2020
30 °C

ಕೇಂದ್ರ ಬಜೆಟ್ 2018: ಟ್ವಿಟರ್‍‍ನಲ್ಲಿ ಮೀಮ್ ನಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೇಂದ್ರ ಬಜೆಟ್ 2018: ಟ್ವಿಟರ್‍‍ನಲ್ಲಿ ಮೀಮ್ ನಗೆ

ನವದೆಹಲಿ:  ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಬಜೆಟ್  ಬಗ್ಗೆ ಟ್ವಿಟರ್‍‍ನಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಬಜೆಟ್ ನಿರೀಕ್ಷೆಗಳ ಬಗ್ಗೆ ಟ್ವೀಟ್‍ಗಳು ಒಂದೆಡೆಯಾದರೆ ಇನ್ನೊಂದೆಡೆ ಬಜೆಟ್‍ಗೆ ಸಂಬಂಧಪಟ್ಟ ಮೀಮ್ ಮತ್ತು ಟ್ರೋಲ್‍ಗಳು ಹರಿದಾಡುತ್ತಿವೆ.

ಟ್ವೀಟ್ ನಗೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.