ಭಾನುವಾರ, ಡಿಸೆಂಬರ್ 8, 2019
25 °C

ರಾಷ್ಟ್ರೀಯ ಆರೋಗ್ಯ ಸುರಕ್ಷತೆ ಯೋಜನೆ: ಪ್ರತಿ ಕುಟುಂಬಕ್ಕೆ ₹5 ಲಕ್ಷ ವಿಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಷ್ಟ್ರೀಯ ಆರೋಗ್ಯ ಸುರಕ್ಷತೆ ಯೋಜನೆ: ಪ್ರತಿ ಕುಟುಂಬಕ್ಕೆ ₹5 ಲಕ್ಷ ವಿಮೆ

ನವದೆಹಲಿ: ದೇಶದ 10 ಕೋಟಿ ಬಡ ಕುಟುಂಬಗಳ ಆರೋಗ್ಯ ಸುರಕ್ಷತೆಗಾಗಿ ವಿಶೇಷ ಯೋಜನೆಯನ್ನು ಅರುಣ್‌ ಜೇಟ್ಲಿ ಪ್ರಕಟಿಸಿದರು.

ರಾಷ್ಟ್ರೀಯ ಆರೋಗ್ಯ ಸುರಕ್ಷತಾ ಯೋಜನೆಯಿಂದಾಗಿ 10 ಕೋಟಿ ಬಡ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ಸುರಕ್ಷತೆ ಸಿಗಲಿದೆ.

ಸರ್ಕಾರವು ಪ್ರತಿ ವರ್ಷ ಪ್ರತಿ ಕುಟುಂಬಕ್ಕೆ ₹5 ಲಕ್ಷ ಆರೋಗ್ಯ ವಿಮೆ ನೀಡಲಿದೆ.

ಕ್ಷಯ ರೋಗಿಗಳಿಗೆ ಪೌಷ್ಟಿಕಾಂಶ ಪೂರೈಕೆಗೆ ಸಹಕಾರಿಯಾಗಲು ಆಯುಷ್ಮಾನ್ ಭಾರತ್’ ಯೋಜನೆ, ₹600 ಕೋಟಿ ಅನುದಾನ.

* 24 ನೂತನ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪನೆ. ಜಿಲ್ಲಾ ಆಸ್ಪತ್ರೆಗಳನ್ನು ಉನ್ನತೀಕರಿಸಲಾಗುತ್ತದೆ. ಪ್ರತಿ ಮೂರು ಕ್ಷೇತ್ರಗಳಿಗೆ ಒಂದು ವೈದ್ಯಕೀಯ ಕಾಲೇಜು ಇರಲಿದೆ.

* ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಿಗಾಗಿ ₹1200 ಕೋಟಿ

 

ಪ್ರತಿಕ್ರಿಯಿಸಿ (+)