ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಹಲವು ನಾಯಕರು ಭಾಗಿ

Last Updated 1 ಫೆಬ್ರುವರಿ 2018, 9:14 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಭಾಗ್ಯನಗರದ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ಕಾಂಗ್ರೆಸ್ ದಕ್ಷಿಣ ಮತಕ್ಷೇತ್ರದ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ. 

ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ, ಉತ್ತರ ಕರ್ನಾಟಕ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ, ಉಪಾಧ್ಯಕ್ಷ ವೀರಣ್ಣ ಮತ್ತಿಕಟ್ಟಿ, ಪ್ರಧಾನ ಕಾರ್ಯದರ್ಶಿ ಪಿ.ವಿ. ಮೋಹನ್, ಶಾಸಕ ಸತೀಶ ಜಾರಕಿಹೊಳಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ, ಗ್ರಾಮಾಂತರ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಹಲವರು ಭಾಗವಹಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT