ಅತ್ಯಾಧುನಿಕ ತಂತ್ರಜ್ಞಾನದ ಪ್ರಯೋಗಾಲಯ ಉದ್ಘಾಟನೆ

7

ಅತ್ಯಾಧುನಿಕ ತಂತ್ರಜ್ಞಾನದ ಪ್ರಯೋಗಾಲಯ ಉದ್ಘಾಟನೆ

Published:
Updated:
ಅತ್ಯಾಧುನಿಕ ತಂತ್ರಜ್ಞಾನದ ಪ್ರಯೋಗಾಲಯ ಉದ್ಘಾಟನೆ

ಬೆಂಗಳೂರು: ಕೆ.ಆರ್.ಪುರದಲ್ಲಿರುವ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನ ಪರಿಚಯಿಸುವ ನಿಟ್ಟಿನಲ್ಲಿ ಮೇಕರ್ಸ ಸ್ಪೇಸ್ ಎಂಬ ಟಿಂಕರಿಂಗ್ ಲ್ಯಾಬ್‍ ಪ್ರಾರಂಭಿಸಲಾಗಿದೆ.

ಗುರುವಾರ ನಡೆದ ಕಾರ್ಯಕ್ರಮದಲ್ಲಿ ಇಂಗ್ಲೆಂಡಿನ ರಾಯಲ್ ಎನ್‍ಫೀಲ್ಡ್ ಕಂಪೆನಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಡ್ ಗಿಲ್ಸ್ ಅವರು ಪ್ರಯೋಗಾಲಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ‘ಈ ಪ್ರಯೋಗಾಲಯದಲ್ಲಿ ಲಭ್ಯವಿರುವ ಉಪಕರಣಗಳನ್ನ ಬಳಸಿಕೊಂಡು ಎಲ್ಲ ರೀತಿಯ ಯಾಂತ್ರ್ರಿಕ, ವಿದ್ಯುತ್, ವಿದ್ಯುನ್ಮಾನ ಉಪಕರಣಗಳು, 3ಡಿ ಮುದ್ರಣ, ರೋಬೊಟ್ ಮುಂತಾದವುಗಳನ್ನು ವಿನ್ಯಾಸ ಮಾಡಬಹುದಾಗಿದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry