ಹಳಿ ದಾಟುತ್ತಿದ್ದಾಗ ರೈಲಿಗೆ ಸಿಕ್ಕಿ ನಾಲ್ವರು ಸಾವು

7

ಹಳಿ ದಾಟುತ್ತಿದ್ದಾಗ ರೈಲಿಗೆ ಸಿಕ್ಕಿ ನಾಲ್ವರು ಸಾವು

Published:
Updated:
ಹಳಿ ದಾಟುತ್ತಿದ್ದಾಗ ರೈಲಿಗೆ ಸಿಕ್ಕಿ ನಾಲ್ವರು ಸಾವು

ನವದೆಹಲಿ: ರೈಲ್ವೆ ಹಳಿ ದಾಟುತ್ತಿದ್ದಾಗ ಸಂಚರಿಸುತ್ತಿದ್ದ ರೈಲಿಗೆ ಸಿಕ್ಕಿ ನಾಲ್ವರು ಮೃತಪಟ್ಟ ಘಟನೆ ಬಿಹಾರ ಸಿವಾನ್‌ನಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರು ತೀವ್ರ ಗಾಯಗೊಂಡಿದ್ದಾರೆ ಎಂದು ರೈಲ್ವೆ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಈಶಾನ್ಯ ರೈಲ್ವೆಯ ವಾರಣಾಸಿ ವಿಭಾಗದ ಸಿವಾನ್‌–ಥಾವೇ ವ್ಯಾಪ್ತಿಯಲ್ಲಿನ ಸಿವಾನ್–ಅಮೋಲಿ ನಿಲ್ದಾಣಗಳ ಮಧ್ಯೆ ಈ ಘಟನೆ ನಡೆದಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry