ಶುಕ್ರವಾರ, ಡಿಸೆಂಬರ್ 13, 2019
27 °C

ಥಗ್ಸ್‌ ಆಫ್‌ ಹಿಂದೂಸ್ಥಾನ್‌: ನೃತ್ಯಾಭ್ಯಾಸ ನಡೆಸಿದ ಕತ್ರೀನಾ ಕೈಫ್

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಥಗ್ಸ್‌ ಆಫ್‌ ಹಿಂದೂಸ್ಥಾನ್‌: ನೃತ್ಯಾಭ್ಯಾಸ ನಡೆಸಿದ ಕತ್ರೀನಾ ಕೈಫ್

ಮುಂಬೈ: ಬಾಲಿವುಡ್‌ ನಟ ಅಮೀರ್‌ ಖಾನ್‌ ಅಭಿನಯದ ‘ಥಗ್ಸ್‌ ಆಫ್‌ ಹಿಂದೂಸ್ಥಾನ್‌’ ಚಿತ್ರದಲ್ಲಿ ನಟಿ ಕತ್ರೀನಾ ಕೈಫ್ ಕಾಣಿಸಿಕೊಳ್ಳಲಿದ್ದು, ನೃತ್ಯ ನಿರ್ದೇಶಕ ಪ್ರಭುದೇವ ಅವರು ಕತ್ರೀನಾ ಅವರಿಗೆ ನೃತ್ಯ ಕಲಿಸಿಕೊಟ್ಟರು.  

ಈ ವಿಡಿಯೊವನ್ನು ಕತ್ರೀನಾ ಕೈಫ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.


 

Rewind and repeat ..... #thugslife 

A post shared by Katrina Kaif (@katrinakaif) on


ಕಳೆದ ಡಿ.22 ರಂದು ಬಿಡುಗಡೆಯಾದ ‘ಟೈಗರ್ ಜಿಂದಾ ಹೈ’ ಚಿತ್ರದಲ್ಲಿ ಸಲ್ಮಾನ್‌ ಖಾನ್‌ಗೆ ನಾಯಕಿಯಾಗಿ ಕತ್ರೀನಾ ಕಾಣಿಸಿಕೊಂಡಿದ್ದರು.

ಇದೀಗ ಕತ್ರೀನಾ, ಅಮೀರ್‌ ಖಾನ್‌ ಅವರೊಂದಿಗೆ ‘ಥಗ್ಸ್‌ ಆಫ್‌ ಹಿಂದೂಸ್ಥಾನ್‌’ ಚಿತ್ರದಲ್ಲಿ ನಟಿಸುತ್ತಿದ್ದು, ಚಿತ್ರದಲ್ಲಿ ಹಿರಿಯ ನಟ ಅಮಿತಾಬ್‌ ಬಚ್ಚನ್‌, ನಟಿ ಫಾತಿಮಾ ಸನಾ ಶೇಖ್‌ ಕಾಣಿಸಿಕೊಳ್ಳಲಿದ್ದಾರೆ. 

‘ಥಗ್ಸ್‌ ಆಫ್‌ ಹಿಂದೂಸ್ಥಾನ್‌’ ಚಿತ್ರ 2018ರ ದೀಪಾವಳಿ ಹಬ್ಬದ ವೇಳೆಗೆ ಬಿಡುಗಡೆಯಾಗುವ ಸಾಧ್ಯತೆ ಇದೆ.

ಪ್ರತಿಕ್ರಿಯಿಸಿ (+)