ಪ್ರಥಮ ದರ್ಜೆ ಸಹಾಯಕ ಪರೀಕ್ಷೆ ಮುಂದೂಡಿಕೆ: ಕೆಪಿಎಸ್‌ಸಿ ಪ್ರಕಟಣೆ

7

ಪ್ರಥಮ ದರ್ಜೆ ಸಹಾಯಕ ಪರೀಕ್ಷೆ ಮುಂದೂಡಿಕೆ: ಕೆಪಿಎಸ್‌ಸಿ ಪ್ರಕಟಣೆ

Published:
Updated:
ಪ್ರಥಮ ದರ್ಜೆ ಸಹಾಯಕ ಪರೀಕ್ಷೆ ಮುಂದೂಡಿಕೆ: ಕೆಪಿಎಸ್‌ಸಿ ಪ್ರಕಟಣೆ

‌ಬೆಂಗಳೂರು: ಪ್ರಥಮ ದರ್ಜೆ ಸಹಾಯಕ ನೇಮಕಾತಿ ಪರೀಕ್ಷೆಯನ್ನು ಮುಂದೂಡಿರುವುದಾಗಿ ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.

ರಾಜ್ಯದಾದ್ಯಂತ ಫೆಬ್ರುವರಿ 04 ರಂದು ಪರೀಕ್ಷೆ ನಡೆಸಲು ಉದ್ದೇಶಿಸಲಾಗಿತ್ತು. ಸದ್ಯ ಈ ಪರೀಕ್ಷೆಯನ್ನು ಅನಿವಾರ್ಯ ಕಾರಣದಿಂದ ಮುಂದೂಡುತ್ತಿದ್ದು, ಶೀಘ್ರದಲ್ಲೇ ಪರೀಕ್ಷಾ ದಿನಾಂಕವನ್ನು ಪ್ರಕಟಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry