19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್‌: ಫೈನಲ್ ಪಂದ್ಯಕ್ಕೆ ವರುಣನ ಕಾಟ

7

19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್‌: ಫೈನಲ್ ಪಂದ್ಯಕ್ಕೆ ವರುಣನ ಕಾಟ

Published:
Updated:
19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್‌: ಫೈನಲ್ ಪಂದ್ಯಕ್ಕೆ ವರುಣನ ಕಾಟ

ಮೌಂಟ್‌ ಮೌಂಗನೂಯಿ, ನ್ಯೂಜಿಲೆಂಡ್‌: ಇಲ್ಲಿನ ಬೇ ಓವಲ್‌ ಮೈದಾನದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್‌ ಫೈನಲ್ ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿದೆ.

217 ರನ್ ಗುರಿ ಬೆನ್ನತ್ತಿದ ಭಾರತ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 23 ರನ್‌ ಗಳಿಸಿ ಆಡುತ್ತಿದ್ದಾಗ ಮಳೆ ಸುರಿದಿದೆ.

ಮಳೆ ಬರುವ ವೇಳೆ, ಭಾರತದ ಪರ ಮನ್‌ಜೋತ್ ಕಾಲ್ರಾ 9 ಮತ್ತು ನಾಯಕ ಪೃಥ್ವಿ ಶಾ 10 ರನ್‌ ಗಳಿಸಿ ಕ್ರೀಸ್‌ನಲ್ಲಿದ್ದಾರೆ. ಭಾರತಕ್ಕೆ ಪಂದ್ಯ ಗೆಲ್ಲಲು ಇನ್ನು194 ರನ್‌ಗಳ ಅವಶ್ಯವಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry