ಸುರತ್ಕಲ್‌ನಲ್ಲಿ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ

7

ಸುರತ್ಕಲ್‌ನಲ್ಲಿ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ

Published:
Updated:
ಸುರತ್ಕಲ್‌ನಲ್ಲಿ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ

ಮಂಗಳೂರು: ಸುರತ್ಕಲ್‌ನಲ್ಲಿ ನಿರ್ಮಾಣ‌ ಆಗುತ್ತಿರುವ ಇಂದಿರಾ ಕ್ಯಾಂಟೀನ್ ಹೊರಗಡೆ ಅಳವಡಿಸಿದ್ದ ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಮಸಿ ಬಳೆಯಲಾಗಿದೆ‌.

ಕ್ಯಾಂಟೀನ್ ಹೊರಭಾಗದಲ್ಲಿ ಇಂದಿರಾ ಗಾಂಧಿ ಭಾವಚಿತ್ರ ಹಾಕಿ ಅದಕ್ಕೆ ಗಾಜನ್ನು ಅಳವಡಿಸಲಾಗಿದೆ. ಶುಕ್ರವಾರ ತಡರಾತ್ರಿ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry