ಗೆದ್ದ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್‌ಗೆ ಟ್ವಿಟರ್‌ನಲ್ಲಿ ಪ್ರಶಂಸೆಗಳ ಮಹಾಪೂರ

7

ಗೆದ್ದ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್‌ಗೆ ಟ್ವಿಟರ್‌ನಲ್ಲಿ ಪ್ರಶಂಸೆಗಳ ಮಹಾಪೂರ

Published:
Updated:
ಗೆದ್ದ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್‌ಗೆ ಟ್ವಿಟರ್‌ನಲ್ಲಿ ಪ್ರಶಂಸೆಗಳ ಮಹಾಪೂರ

ಬೆಂಗಳೂರು: ನ್ಯೂಜಿಲೆಂಡ್‌ನಲ್ಲಿ ನಡೆದ 19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್ ಫೈನಲ್‌ನಲ್ಲಿ ಗೆದ್ದು ಭಾರತ ತಂಡ ಚಾಂಪಿಯನ್ ಆಗಿ ಹೊರಹೊಮ್ಮುತ್ತಿದ್ದಂತೆಯೇ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಪ್ರಶಂಸೆಗಳ ಮಹಾ‍ಪೂರವೇ ಹರಿದುಬಂದಿದೆ.

ರಾಹುಲ್ ದ್ರಾವಿಡ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅನೇಕ ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ. ಗೆಲುವಿಗಾಗಿ ದ್ರಾವಿಡ್ ಮತ್ತು ತಂಡದ ಆಟಗಾರರನ್ನು ಅಭಿನಂದಿಸಿರುವ ನೂರಾರು ಸಂದೇಶಗಳು ಟ್ವಟಿರ್‌ನಲ್ಲಿ ಪ್ರಕಟಗೊಂಡಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry